ಜನಸಾಮಾನ್ಯರ ಬದುಕನ್ನು ಹಸನಾಗಿಸುವ ಹೊಸ ವಿಚಾರ ಹಾಗೂ ಅನ್ವೇಷಣೆಗಳನ್ನು ಶ್ರದ್ಧೆಯಿಂದ ಮಾಡುವುದರಿಂದ ನಮಗೆ ಯಶಸ್ಸು, ಶ್ರೇಯಸ್ಸು, ಆತ್ಮಸಂತೋಷಗಳೆಲ್ಲವೂ ಒದಗಿಬರುತ್ತದೆ ಎಂದು ಸಂಗೀತ ಸಂಯೋಜಕ, ನಟ ವಾಸುಕಿ ವೈಭವ್…