ಕುವೆಂಪು ಅವರ ಸಾಹಿತ್ಯವು ವೈಚಾರಿಕತೆಯಿಂದ ಹಿಡಿದು ಆಧ್ಯಾತ್ಮಿಕತೆಯ ತನಕ ಎಲ್ಲಾ ವಿಚಾರಗಳನ್ನು ಒಳಗೊಂಡಿದೆ. ಜನಸಾಮಾನ್ಯರನ್ನು ಶ್ರೀಸಾಮಾನ್ಯ ಎಂದು ಕರೆದ ಕುವೆಂಪು ಅವರು ಶತಮಾನದ ಶ್ರೇಷ್ಠ ಸಾಹಿತಿಯಾಗಿದ್ದಾರೆ ಎಂದು…