ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಜರುಗಿತು. ಕ್ರೀಡಾಜ್ಯೋತಿ ಬೆಳಗುವ ಮೂಲಕ ಅಂತರಾಷ್ಟ್ರೀಯ ಕ್ರೀಡಾಪಟು ಆನಂದಕುಮಾರ್ ಅವರು…