ಸರಳವಾಗಿ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಗೆ ನಿರ್ಧಾರ

ಕೋಲಾರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದಾಗಿ ಈ ಬಾರಿ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯನ್ನು ಮಾ.15ರ ಸೋಮವಾರಂದು…