ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್ ಸದ್ದಿಲ್ಲದೇ ರಾತ್ರೋರಾತ್ರಿ ತಲೆಎತ್ತುತ್ತಿದೆ. ಇದನ್ನ ಕಂಡ ಸುತ್ತಮುತ್ತಲಿನ ಮನೆಗಳ ನಿವಾಸಿಗಳು ಭಯಭೀತರಾಗಿದ್ದಾರೆ. 5ಜಿ ತರಂಗಾಂತರದಿಂದ ಆರೋಗ್ಯದ ಮೇಲೆ…