ಗೌರಿ ಗಣೇಶ ಹಬ್ಬ: ಗೌರಿ ಗಣೇಶ ಪ್ರತಿಷ್ಠಾಪನೆ-ವಿಸರ್ಜನೆಗೆ 21 ಷರತ್ತುಗಳ ಪಾಲನೆ ಕಡ್ಡಾಯ: ಪಾಲಿಸದೇ ಇದ್ದರೆ ಕಾನೂನು ಕ್ರಮ: ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ

ಗೌರಿ ಗಣೇಶ ಹಬ್ಬ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು, ಅಡೆತಡೆಗಳು ಉಂಟಾಗದಂತೆ ಪೊಲೀಸರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು…