ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ…