ಗ್ಯಾರೆಂಟಿ‌ ಯೋಜನೆ

ಗ್ಯಾರಂಟಿ ಯೋಜನೆ ಜಾರಿಗೆ ಎಸ್​ಸಿಎಸ್​ಪಿ ಟಿಎಸ್​ಪಿ ಅನುದಾನ ಬಳಸಿ ದಲಿತ ಸಮುದಾಯಕ್ಕೆ ಅನ್ಯಾಯ- ರಾಜ್ಯ ಗೆದ್ದ ಕಾಂಗ್ರೆಸ್ ಗೆ ದೇಶ ಗೆದ್ದ ಭ್ರಮೆಯಲ್ಲಿದೆ – ಬಿವೈವಿ

ಕಾಂಗ್ರೆಸ್ ಯೋಜನೆಗಳಿಗೆ ಚಾಲನೆ ನೀಡುವ ಮುನ್ನಾ ಯೋಚನೆ ಮಾಡಬೇಕು. ಗ್ಯಾರಂಟಿ ಯೋಜನೆ ಜಾರಿ ಮಾಡಲು ಎಸ್​ಸಿಎಸ್​ಪಿ ಟಿಎಸ್​ಪಿ ಅನುದಾನವನ್ನು ಬಳಸಿ ದಲಿತ ಸಮುದಾಯಗಳಿಗೆ ಅಲ್ಲದೆ ಬೇರೆ ಸಮುದಾಯಗಳಿಗೂ…

2 years ago

ಗೃಹಜ್ಯೋತಿ: ಆಗಸ್ಟ್ 5ರಂದು ಗೃಹಜ್ಯೋತಿ ಗ್ಯಾರೆಂಟಿಗೆ ಚಾಲನೆ- ಇಂಧನ ಸಚಿವ ಕೆ.ಜೆ.ಜಾರ್ಜ್

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯನವರಿಂದ ಚಾಲನೆ ದೊರೆಯಲಿದೆ ಎಂದು ಇಂಧನ ಸಚಿವ ಕೆ‌.ಜೆ.ಜಾರ್ಜ್ ಮಾಹಿತಿ…

2 years ago

ರಾಜಕೀಯವಾಗಿ ದಿವಾಳಿಯಾದ ಬಿಜೆಪಿಯಿಂದ ‘ಬಾತ್ ರೂಮ್’ ರಾಜಕಾರಣ- ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿ

ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜಾರಿಯಾಗಿದ್ದು, ಜನರು ಇವುಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಹಾದಿ-ಬೀದಿಗಳಲ್ಲಿ ಇವುಗಳ ಬಗ್ಗೆಯೇ ಚರ್ಚಿಸುತ್ತಿದ್ದಾರೆ. ಯೋಜನೆಯ ಪ್ರಯೋಜನ…

2 years ago

ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ಪಡೆದರೆ ಲಾಗಿನ್ ಐಡಿ ರದ್ದು- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಖಡಕ್ ವಾರ್ನಿಂಗ್

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ…

2 years ago

ಇಂದಿನಿಂದ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಆಹ್ವಾನ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ 2000/-…

2 years ago

ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಇಂದು ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ನೊಂದಿರುವ ನಾಡಿನ ನನ್ನ ತಾಯಂದಿರ, ಅಕ್ಕ ತಂಗಿಯರ ಆರ್ಥಿಕ ಹೊರೆಯನ್ನು ತುಸು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ದೃಷ್ಟಿಯಿಂದ ನಾವು ಘೋಷಣೆ…

2 years ago

ಬೆಂ.ಗ್ರಾ. ಜಿಲ್ಲೆಯಲ್ಲಿ 1,70,287 ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗೆ ಅನ್ನಭಾಗ್ಯ ಯೋಜನೆಯಡಿ ರೂ.9,84,50,910 ಕೋಟಿ ನೇರ ನಗದು ಜಮಾ

ಜಿಲ್ಲೆಯಲ್ಲಿ ಎಎವೈನ 14,352 ಮತ್ತು ಪಿಹೆಚ್ ಹೆಚ್ ನ 2,16,657 ಒಟ್ಟು 2,31,009 ಪಡಿತರ ಚೀಟಿಗಳಿದ್ದು, ಆ ಪೈಕಿ ಸಕ್ರಿಯವಾಗಿರುವ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್…

2 years ago

ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರ ನಗದು ವರ್ಗಾವಣೆಗೆ ಇಂದು ಸಂಜೆ ಚಾಲನೆ

ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರ ನಗದು ವರ್ಗಾವಣೆಗೆ ಇಂದು ಸಂಜೆ 5ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅನ್ನಭಾಗ್ಯ ಯೋಜನೆಯು ಕಾಂಗ್ರೆಸ್‌…

2 years ago

ಗೃಹಜ್ಯೋತಿ ನೋಂದಣಿಗೆ ಸರ್ವರ್ ಸಮಸ್ಯೆ: ಬೆಸ್ಕಾಂ, ಗ್ರಾಮ ಒನ್, ಸೇವಾ ಕೇಂದ್ರಗಳಲ್ಲೂ ಸರ್ವರ್ ಡೌನ್!

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಂ ಗೃಹಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ತಾಂತ್ರಿಕ ತೊಡಕುಗಳ ಕಾರಣಗಳು ಜನರ ನಿದ್ದೆ ಕೆಡೆಸಿದೆ. ಬೆಸ್ಕಾಂ ಕಚೇರಿಗಳಲ್ಲಿ ಮಾತ್ರವಲ್ಲದೆ ಗ್ರಾಮ ಒನ್,…

2 years ago