ಅಂತೂ ಇಂತು ಈ ಊರಿಗೆ ಬಂತು ಬಸ್: ಗ್ರಾಮಸ್ಥರಲ್ಲಿ ಸಂತಸ

ದೊಡ್ಡಬಳ್ಳಾಪುರ, ತೂಬಗೆರೆ ಹಾಗೂ ಲಕ್ಷ್ಮೀದೇವಿಪುರ ಮಾರ್ಗವಾಗಿ ಸಂಚರಿಸುವ ಬಸ್ ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ. ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಂಡಿರುವ ಗ್ರಾಮಸ್ಥರ…

ಬೀರೇಶ್ವರಸ್ವಾಮಿ ಮೆರವಣಿಗೆ ಪರ್ವ, ತೆಂಗಿನಕಾಯಿ ಪವಾಡ

ಕೋಲಾರ: ನಗರದ ಕೀಲುಕೋಟೆಯ ಬೀರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ತಾಲ್ಲೂಕಿನ ಹುತ್ತೂರು ಹೋಬಳಿಯ ಅಜ್ಜಪನಹಳ್ಳಿ ಗ್ರಾಮದಲ್ಲಿ ಭಾನುವಾರ ಬೀರೇಶ್ವರ ಸ್ವಾಮಿಯ ಮೆರವಣಿಗೆ…

ಗ್ರಾಮಗಳ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧ- ಹಾಡೋನಹಳ್ಳಿ ಗ್ರಾ.ಪಂ ಅಧ್ಯಕ್ಷ ನಾಗರಾಜು

ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಅಭಿವೃದ್ಧಿಗೊಳಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧವಾಗಿರುತ್ತದೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು.…

ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ನಿರ್ಣಾಯಕ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ನಿರ್ಣಾಯಕವಾಗಿದ್ದು, ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲಿ ನಿಮ್ಮೊಂದಿಗೆ ಇರುತ್ತವೆ ಯಾವುದೇ ಕಾರಣಕ್ಕೂ…

ಮಳೆಗಾಗಿ ನಡೆದ ಗಂಡುಮಕ್ಕಳ ಮದುವೆ ಆಚರಣೆ: ಈಗಲೇ ಬಾರೋ ಮಳೆರಾಯ ಎಂದು ವರುಣದೇವನಲ್ಲಿ ಪ್ರಾರ್ಥನೆ

  ರಾಜ್ಯಕ್ಕೆ ಈಗಾಗಲೇ ಮುಗಾರು ಪ್ರವೇಶ ಮಾಡಿ ಹಲವು ದಿನಗಳು ಕಳೆದಿವೆ. ಪ್ರಾರಂಭದಲ್ಲಿ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು.…

ಇಂದು ತೂಬಗೆರೆ ಗ್ರಾಮದಲ್ಲಿ 600 ವರ್ಷಗಳ ಇತಿಹಾಸದ ಭೂತ ನೆರಿಗೆ ಆಚರಣೆ

ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಹಬ್ಬವಾದ ಭೂತ ನೆರಿಗೆ ಆಚರಣೆ ಜೂನ್ 30(ಇಂದು) ಸಂಜೆ…

ಅಕ್ರಮ ಮದ್ಯ ಮಾರಾಟ ಮಾಡಿದರೆ ಸರ್ಕಾರಿ ಸವಲತ್ತು ಕಡಿತ- ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್.ಎಂ.ಪಾಟೀಲ್

  ಇನ್ಮುಂದೆ ಗ್ರಾಮದಲ್ಲಿ ಅಕ್ರಮ‌ ಮದ್ಯ ಮಾರಾಟ ಮಾಡಿದರೆ ಸರ್ಕಾರಿ‌‌ ಸವಲತ್ತುಗಳನ್ನು ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದೊಡ್ಡಬಳ್ಳಾಪುರ ವಲಯದ…

ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರಿಂದಲೇ ಅಬಕಾರಿ ಇಲಾಖೆಗೆ ದೂರು

ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ನಿವೃತ್ತ ಶಿಕ್ಷಕರಿಂದಲೇ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ಮದ್ಯಮಾರಾಟಗಾರರ ವಿರುದ್ದ ಕ್ರಮಕ್ಕೆ…

ಗೋಮಾಳ ರಕ್ಷಣೆಗಾಗಿ ಹೋರಾಟಕ್ಕೆ ಸಜ್ಜಾದ ಮುಕ್ಕಡಿಘಟ್ಟ ಗ್ರಾಮಸ್ಥರು

ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್…

ತಾಲೂಕಿನ ಅಂತರಹಳ್ಳಿ-ಕೋಳೂರು ಸಮೀಪ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು

ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಕೆಲ‌ ದಿನಗಳಿಂದಲೂ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ‌ ಬದುಕುವಂತಾಗಿದೆ. ಕುಂಟನಕುಂಟೆ‌ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು…