ಗ್ರಾಮ ಪಂಚಾಯಿತಿ ಕಚೇರಿ

ಹಳೇ ದ್ವೇಷ: ಗ್ರಾಮ ಪಂಚಾಯಿತಿ ಸದಸ್ಯನ ಭೀಕರ ಕೊಲೆ

ಹಳೇ ದ್ವೇಷದ ಹಿನ್ನೆಲೆ ಗ್ರಾಮ ಪಂಚಾಯಿತಿ ಸದಸ್ಯನ ಭೀಕರ ಕೊಲೆ ನಡೆದಿದೆ. ಈ ಘಟನೆ ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ಬೈಲು ನರಸಾಪುರದಲ್ಲಿ ನಡೆದಿದೆ. ಲಾಂಗು ಮಚ್ಚುಗಳಿಂದ…

1 year ago