ಗ್ರಾಮ

ಅಂತೂ ಇಂತು ಈ ಊರಿಗೆ ಬಂತು ಬಸ್: ಗ್ರಾಮಸ್ಥರಲ್ಲಿ ಸಂತಸ

ದೊಡ್ಡಬಳ್ಳಾಪುರ, ತೂಬಗೆರೆ ಹಾಗೂ ಲಕ್ಷ್ಮೀದೇವಿಪುರ ಮಾರ್ಗವಾಗಿ ಸಂಚರಿಸುವ ಬಸ್ ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ. ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಂಡಿರುವ ಗ್ರಾಮಸ್ಥರ ಮುಖದಲ್ಲಿ‌ ಸಂತಸ ಎದ್ದು ಕಾಣುವಂತಾಗಿದೆ.…

1 year ago

ಬೀರೇಶ್ವರಸ್ವಾಮಿ ಮೆರವಣಿಗೆ ಪರ್ವ, ತೆಂಗಿನಕಾಯಿ ಪವಾಡ

ಕೋಲಾರ: ನಗರದ ಕೀಲುಕೋಟೆಯ ಬೀರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ತಾಲ್ಲೂಕಿನ ಹುತ್ತೂರು ಹೋಬಳಿಯ ಅಜ್ಜಪನಹಳ್ಳಿ ಗ್ರಾಮದಲ್ಲಿ ಭಾನುವಾರ ಬೀರೇಶ್ವರ ಸ್ವಾಮಿಯ ಮೆರವಣಿಗೆ ಪರ್ವ ನಡೆಯಿತು. ಈ ಸಂದರ್ಭದಲ್ಲಿ…

1 year ago

ಗ್ರಾಮಗಳ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧ- ಹಾಡೋನಹಳ್ಳಿ ಗ್ರಾ.ಪಂ ಅಧ್ಯಕ್ಷ ನಾಗರಾಜು

ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಅಭಿವೃದ್ಧಿಗೊಳಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧವಾಗಿರುತ್ತದೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು. ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ…

1 year ago

ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ನಿರ್ಣಾಯಕ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ನಿರ್ಣಾಯಕವಾಗಿದ್ದು, ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲಿ ನಿಮ್ಮೊಂದಿಗೆ ಇರುತ್ತವೆ ಯಾವುದೇ ಕಾರಣಕ್ಕೂ ಈ ವಿಷಯದಲ್ಲಿ ಹಿಂದೆ ಸರಿಯಲ್ಲ…

1 year ago

ಮಳೆಗಾಗಿ ನಡೆದ ಗಂಡುಮಕ್ಕಳ ಮದುವೆ ಆಚರಣೆ: ಈಗಲೇ ಬಾರೋ ಮಳೆರಾಯ ಎಂದು ವರುಣದೇವನಲ್ಲಿ ಪ್ರಾರ್ಥನೆ

  ರಾಜ್ಯಕ್ಕೆ ಈಗಾಗಲೇ ಮುಗಾರು ಪ್ರವೇಶ ಮಾಡಿ ಹಲವು ದಿನಗಳು ಕಳೆದಿವೆ. ಪ್ರಾರಂಭದಲ್ಲಿ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಮಳೆ ಬರುತ್ತೆಂದು ಬಿತ್ತನೆ ಬೀಜ…

2 years ago

ಇಂದು ತೂಬಗೆರೆ ಗ್ರಾಮದಲ್ಲಿ 600 ವರ್ಷಗಳ ಇತಿಹಾಸದ ಭೂತ ನೆರಿಗೆ ಆಚರಣೆ

ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಹಬ್ಬವಾದ ಭೂತ ನೆರಿಗೆ ಆಚರಣೆ ಜೂನ್ 30(ಇಂದು) ಸಂಜೆ 4 ಗಂಟೆಗೆ ನಡೆಯಲಿದೆ. ಕರಿಯಣ್ಣ…

2 years ago

ಅಕ್ರಮ ಮದ್ಯ ಮಾರಾಟ ಮಾಡಿದರೆ ಸರ್ಕಾರಿ ಸವಲತ್ತು ಕಡಿತ- ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್.ಎಂ.ಪಾಟೀಲ್

  ಇನ್ಮುಂದೆ ಗ್ರಾಮದಲ್ಲಿ ಅಕ್ರಮ‌ ಮದ್ಯ ಮಾರಾಟ ಮಾಡಿದರೆ ಸರ್ಕಾರಿ‌‌ ಸವಲತ್ತುಗಳನ್ನು ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದೊಡ್ಡಬಳ್ಳಾಪುರ ವಲಯದ ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್.ಎಂ…

2 years ago

ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರಿಂದಲೇ ಅಬಕಾರಿ ಇಲಾಖೆಗೆ ದೂರು

ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ನಿವೃತ್ತ ಶಿಕ್ಷಕರಿಂದಲೇ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದೂ ಮದ್ಯಮಾರಾಟಗಾರರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ತಾಲ್ಲೂಕಿನ ಹಳೇಕೋಟೆ ಗ್ರಾಮದ…

2 years ago

ಗೋಮಾಳ ರಕ್ಷಣೆಗಾಗಿ ಹೋರಾಟಕ್ಕೆ ಸಜ್ಜಾದ ಮುಕ್ಕಡಿಘಟ್ಟ ಗ್ರಾಮಸ್ಥರು

ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ…

2 years ago

ತಾಲೂಕಿನ ಅಂತರಹಳ್ಳಿ-ಕೋಳೂರು ಸಮೀಪ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು

ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಕೆಲ‌ ದಿನಗಳಿಂದಲೂ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ‌ ಬದುಕುವಂತಾಗಿದೆ. ಕುಂಟನಕುಂಟೆ‌ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ…

2 years ago