ಗ್ರಾಹಕರ ವ್ಯವಹಾರಗಳ ಇಲಾಖೆಯ

ನ್ಯಾಯಬೆಲೆ ಅಂಗಡಿಗಳು ರಜಾದಿನ ಹೊರತುಪಡಿಸಿ ಉಳಿದ ದಿನಗಳು ತೆರೆದಿರುವುದು ಕಡ್ಡಾಯ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲ್ಲೂಕಿನ ಸಾರ್ವಜನಿಕರ ಗಮನಕ್ಕೆ ತರಬಯಸುವುದೇನೆಂದರೆ, ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ,…

1 year ago