ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಪಕ್ಷದ ಗೆಲುವನ್ನು ಕುಟುಂಬ ಸದಸ್ಯರೊಂದಿಗೆ ಆಚರಿಸಿದರು. ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷಗಳನ್ನು ಒಳಗೊಂಡಿರುವ ಎನ್‌ಡಿಎ ಭರ್ಜರಿ ಗೆಲುವಿನತ್ತ ಸಾಗುತ್ತಿದೆ.…