ದೂರಸಂಪರ್ಕವು ಸೇರಿದಂತೆ ಮಾನವನ ಪ್ರಗತಿಗಾಗಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಕೆ- ಇಸ್ರೊ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್

ಚಂದ್ರಯಾನ -2ರ ಸೋಲು ಕಲಿಸಿದ ಪಾಠದಿಂದ ನಾವು ಹೆಚ್ಚಿನ ಸಂಶೋಧನೆ ಹಾಗೂ ಪರಿಶ್ರಮದ ಮೂಲಕ ಚಂದ್ರಯಾ-3 ಯಶಸ್ವಿಯಾಗಲು ಸಹಕಾರಿಯಾಗಿದೆ ಎಂದು ಕರ್ನಾಟಕ…