ಚುನಾವಣಾ ಬಹಿಷ್ಕಾರ ಸಹಿ ಸಂಗ್ರಹ ಪತ್ರ ಸಲ್ಲಿಸಲು ಅನುಮತಿ ಅರ್ಜಿಗೆ ಸಹಿ ಹಾಕಲು ಅಧಿಕಾರಿಗಳು ಮೀನಾಮೇಷ: ಅನುಮತಿಗಾಗಿ ಎಸಿ ಕಚೇರಿಯಲ್ಲಿ ಕಾದು ಕುಳಿತ ಗ್ರಾಮಸ್ಥರು: ನಾಳೆ ಬಾ ಎಂದ ಅಧಿಕಾರಿಗಳು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ…