ತನ್ನ ಕುಟುಂಬವನ್ನ ಕಳೆದುಕೊಂಡ ವೃದ್ಧೆ ಹಾದಿ ಬೀದಿಯಲ್ಲಿ ಬೇಡಿ ತಿನ್ನುತ್ತಾ, ರಸ್ತೆ ಬದಿಯಲ್ಲಿ ಕೂತು ಕಂಡ ಕಂಡವರನ್ನ ಸಹಾಯ ಕೇಳಿ ಪರದಾಡುತ್ತಿದ್ದ ವೃದ್ದೆಯನ್ನ ಗಸ್ತಿನಲ್ಲಿದ್ದ ಪೊಲೀಸ್ ಅಧಿಕಾರಿ…
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಂದುಗೂಡಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ…
ಮೂರು ದಿನಗಳ ಹಿಂದೆ ತರಕಾರಿ ತರಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಪತಾಂಜಲಿ ಸ್ಟೋರ್ ಸಮೀಪದ ಕೋಣೆಯೊಂದರಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ನಗರದ ವಾಪಸಂದ್ರ…
ನಡು ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಟಿಪ್ಪು ಬಡಾವಣೆಯ ಅಂಗಡಿ ಮುಂದೆ ನಡೆದಿದೆ. ಜಾಬೀರ್ ಪಾಷ ಅಲಿಯಾಸ್ ನೇಪಾಳ್…
ಚಿಕ್ಕಬಳ್ಳಾಪುರ: ಬಸ್ ಪ್ರಯಾಣಿಕರಿಗೆ ಕಿರುಕುಳ ನೀಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಆಕ್ರೋಶಗೊಂಡ ಮಂಗಳಮುಖಿಯೊಬ್ಬರು ನಡುರಸ್ತೆಯಲ್ಲೇ ಅರೆನಗ್ನವಾಗಿ ಕಿರಿಕ್ ಮಾಡಿದ ಘಟನೆ ನಗರದ ಶಿಡ್ಲಘಟ್ಟ ವೃತ್ತದಲ್ಲಿ ನಡೆದಿದೆ. ತಮಿಳುನಾಡು ಮೂಲದ…
ಹೆಂಡತಿ ಅಗಲಿಕೆಯ ನೋವಿನಿಂದ ಮನನೊಂದು ಗಂಡ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ತೀಮಾಕನಹಳ್ಳಿಯ ಸ್ಮಶಾನದಲ್ಲಿ ನಡೆದಿದೆ. ಬಾಗೇಪಲ್ಲಿ ಪಟ್ಟಣದ ಗುರುಮೂರ್ತಿ ನೇಣಿಗೆ ಶರಣಾಗಿದ್ದಾನೆ.…
108 ಆಂಬುಲೆನ್ಸ್ ನಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಳಿ ನಡೆದಿದೆ. ಗರ್ಭಿಣಿಯನ್ನು ಗುಡಿಬಂಡೆ ತಾಲೂಕಿನ ಎಲ್ಲೋಡು ಗ್ರಾಮದಿಂದ ಜಿಲ್ಲಾಸ್ಪತ್ರೆಗೆ…
ಸ್ವಂತ ತಂಗಿ ಮೇಲಿನ ಸೇಡಿಗೆ ಆಕೆಯ 6 ವರ್ಷದ ಗಂಡು ಮಗುವನ್ನು ನಿರ್ಜನ ಪ್ರದೇಶಕ್ಕೆ ಕರದೊಯ್ದು ತಲೆಗೆ ಬಲವಾಗಿ ಹೊಡೆದು ಕೊಂದು ಹಾಕಿ, ಅಲ್ಲೇ ಮಣ್ಣು ಮಾಡಿರುವ…
ಬಾಗೇಪಲ್ಲಿ: ಪ್ರೀತಿ- ಪ್ರೇಮ ಎಂಬ ಹೆಸರಿನ ನೆಪ ಹೇಳಿಕೊಂಡು ಪ್ರೀತಿಯ ನಾಟಕವಾಡಿ ದಲಿತ ಯುವತಿಯನ್ನ ತನ್ನ ಬುಟ್ಟಿಗೆ ಬೀಳಿಸಿಕೊಂಡು ಮದುವೆಯಾಗಿ ತನ್ನ ಆಸೆಯನ್ನೆಲ್ಲಾ ತೀರಿಸಿಕೊಂಡ ನಂತರ ಅಮಾಯಕ…
ಚಿಕ್ಕಬಳ್ಳಾಪುರ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಗಂಡನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಬರ್ಬರ ಕೊಲೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.…