ಚಿಣ್ಣರ ಕೈಯಲ್ಲಿ ಅರಳಿದ ಬಣ್ಣಬಣ್ಣದ ಚಿತ್ತಾರ

ಪರಿಸರ ಜಾಗೃತಿ ಬಗ್ಗೆ ಎಲ್ಲೆಡೆ ಒಂದು ದೊಡ್ಡ ದನಿ ಕೇಳಿ ಬರುತ್ತಿದೆ. ಮಕ್ಕಳಾದ ನಿಮ್ಮಿಂದಲೆ ಸಣ್ಣ ಬದಲಾವಣೆಯೊಂದಿಗೆ ಪರಿಸರ ಪ್ರಜ್ಞೆ ಜಾಗೃತವಾಗಲಿ…