ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ…