ಚೊಂಬು- ಚಿಪ್ಪು – ಮಂಗಳಸೂತ್ರ – ಅಕ್ಷಯ ಪಾತ್ರೆ – ಹಿಂದೂ – ಮುಸ್ಲಿಂ – ಗ್ಯಾರಂಟಿ – ಮುಂತಾದ ವಿಷಯಗಳ ಸುತ್ತ 2024 ನೇ ಲೋಕಸಭಾ ಚುನಾವಣಾ ರಾಜಕೀಯ..

  ಪ್ರಧಾನಮಂತ್ರಿಗೂ ಅಧಿಕಾರದ ಚಿಂತೆ, ಮುಖ್ಯಮಂತ್ರಿಗೂ ಅಧಿಕಾರದ ಚಿಂತೆ, ಎಲ್ಲಾ ರಾಜಕೀಯ ನಾಯಕರಿಗೂ ತಮ್ಮ ಸ್ವಹಿತಾಸಕ್ತಿಯ ಸ್ವಾರ್ಥದ ಚಿಂತೆಯ ನಡುವೆ ನಲುಗುವುದು…