ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಾಪುರ ಗ್ರಾಮದಲ್ಲಿ ತಡರಾತ್ರಿ ಸುಮಾರು 2ಗಂಟೆಯಲ್ಲಿ ನಡೆದಿದೆ. ಮುನಿಕೃಷ್ಣ ಎಂಬುವರಿಗೆ ಸೇರಿದ…
ತೋಟದ ಮನೆ ಬಳಿ ಇದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಅಕ್ಕತಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಂಚುಹಾಕಿ ನಾಯಿಯ ಕುತ್ತಿಗೆಗೆ ಬಾಯಿ ಹಾಕಿ ಹೊತ್ತೊಯ್ಯುತ್ತಿರುವ…
ತೋಟದಲ್ಲಿ ಕಟ್ಟಿಹಾಕಿದ್ದ ಪಿಟ್ ಬುಲ್ ನಾಯಿ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ಹೊಸಕೋಟೆ ತಾಲೂಕಿನ ಹಲಸಿನಕಾಯಿಪುರ ಗ್ರಾಮದಲ್ಲಿ ನಡೆದಿದೆ. ರಾಮಾಂಜಿ ಅನ್ನೋ ರೈತನಿಗೆ…
ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ತಡರಾತ್ರಿ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡರಾಯಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಮುನೇಗೌಡ ಎಂಬುವವರು ಎಂದಿನಂತೆ ತೋಟದ ಶೆಡ್ ನಲ್ಲಿ…
ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿದೆ. ಮುನಿರಾಜು ಎಂಬುವವರಿಗೆ ಸೇರಿದ ಮನೆಯೊಂದರಲ್ಲಿ ಕಟ್ಟಿಹಾಕಲಾಗಿದ್ದ ಮೇಕೆಯನ್ನು ಊರ ಹೊರವಲಯಕ್ಕೆ…
ಚಿರತೆಯೊಂದು ಮನೆ ಬಳಿ ಇದ್ದ ಮೇಕೆಯನ್ನು ಎಳೆದೊಯ್ದು ಕೊಂದು ಹಾಕಿರುವ ಘಟನೆ ಇಂದು ಮುಂಜಾನೆ ಸುಮಾರು 3:45ರ ಸಮಯದಲ್ಲಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಳ್ಳಿ…
ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿ ಗಾಯಪಡಿಸಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ವೆಂಕಟೇಶ್, ಚಿರತೆ…
ತೋಟದ ಮನೆಯಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ತಡರಾತ್ರಿ ಸುಮಾರು ಒಂದು ಗಂಟೆ ಸಮಯದಲ್ಲಿ ತಾಲೂಕಿನ ಚೆನ್ನಾಪುರ ಗ್ರಾಮದಲ್ಲಿ ನಡೆದಿದೆ. ಚೆನ್ನಾಪುರ…
ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಹೊನ್ನಾಘಟ್ಟ ಗ್ರಾಮದ ದ್ರಾಕ್ಷಿ ತೋಟದಲ್ಲಿ ಭಾನುವಾರ ಸಂಜೆ ನಡೆದಿದೆ. ಜಗಣ್ಣ ಎಂಬುವರ ತೋಟದಲ್ಲಿ ಚಿರತೆಯು…
ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪವಿರುವ ಪಾಲ್ ಪಾಲ್ ದಿನ್ನೆ ಗ್ರಾಮದ ಹೊರವಲಯದಲ್ಲಿರುವ ಕಾಡಿನಂಚಿನಲ್ಲಿ ನಿನ್ನೆ ಮಧ್ಯಾಹ್ನ ಮೇಕೆಯೊಂದರ ಮೇಲೆ ಚಿರತೆ ದಾಳಿ…