ಚಿರತೆ

ಅರಳುಮಲ್ಲಿಗೆ-ಕುಂಟನಹಳ್ಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ: ದೃಶ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದ ವಾಹನ ಸವಾರರು

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ತಾಲೂಕಿನ ವೀರಾಪುರ ಗ್ರಾಮದಿಂದ ಸುಮಾರು 4 ಕಿ.ಮೀ ದೂರದ ಅರಳುಮಲ್ಲಿಗೆ-ಕುಂಟನಹಳ್ಳಿ ರಸ್ತೆಯಲ್ಲಿ ಹುಸ್ಕೂರು ಗ್ರಾಮದ ಕಡೆಗೆ ಹೋಗುತ್ತಿದ್ದಾಗ ಚಿರತೆಯೊಂದು ಬೈಕ್…

2 years ago

ಚಿರತೆಗೆ ಮೇಕೆ ಬಲಿ- ಆತಂಕದಲ್ಲಿ ಕುಕ್ಕಲಳ್ಳಿ ಗ್ರಾಮಸ್ಥರು: ಎಚ್ಚೆತ್ತು ಕೊಳ್ಳದ ಅರಣ್ಯ ಇಲಾಖೆ: ಇಲಾಖೆ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಚಿರತೆಯೊಂದು ಮನೆ ಬಳಿ ಇದ್ದ ಮೇಕೆಯನ್ನು ಎಳೆದೊಯ್ದು ಕೊಂದು ಹಾಕಿರುವ ಘಟನೆ ಇಂದು‌ ಮುಂಜಾನೆ ಸುಮಾರು 3:45ರ ಸಮಯದಲ್ಲಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಳ್ಳಿ…

2 years ago

ಅಜಾಕ್ಸ್ ಕಂಪನಿ ಮುಂಭಾಗ ಚಿರತೆ ಪ್ರತ್ಯಕ್ಷ: ಆತಂಕಗೊಂಡ ಸ್ಥಳೀಯರು: ಚಿರತೆಯ ಚಲನವಲನ ಸಿಸಿಟಿವಿಯಲ್ಲಿ ಸೆರೆ

ತಾಲೂಕಿನ ಅರೇಹಳ್ಳಿ- ಗುಡ್ಡದಹಳ್ಳಿ ಬಳಿ ಇರುವ ಅಪೇರಲ್ ಪಾರ್ಕ್ ಹಾಗೂ ಅಜಾಕ್ಸ್ ಕಂಪನಿ ಮುಂಭಾಗ ಚಿರತೆಯೊಂದು ಓಡಾಡುವ ದೃಶ್ಯ ಕಂಡುಬಂದಿದೆ. ಇತ್ತೀಚೆಗೆ ವೀರಾಪುರ ಗ್ರಾಮದಲ್ಲೂ ಸಹ ಚಿರತೆ…

2 years ago

ರೈತನ ಮೇಲೆ ಚಿರತೆ ದಾಳಿ: ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ವೇಳೆ ದಾಳಿ: ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿರುವ ರೈತ

ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿ ಗಾಯಪಡಿಸಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ವೆಂಕಟೇಶ್, ಚಿರತೆ…

2 years ago

ಹಸುವಿನ ಮೇಲೆ ಚಿರತೆ ದಾಳಿ: ಬೆಲೆ ಬಾಳುವ ಹಸುವಿನ ಜೀವ ತೆಗೆದ ಚಿರತೆ: ಸಂಕಷ್ಟದಲ್ಲಿ ರೈತ

ತೋಟದ ಮನೆಯಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ತಡರಾತ್ರಿ ಸುಮಾರು ಒಂದು ಗಂಟೆ ಸಮಯದಲ್ಲಿ ತಾಲೂಕಿನ ಚೆನ್ನಾಪುರ ಗ್ರಾಮದಲ್ಲಿ ನಡೆದಿದೆ. ಚೆನ್ನಾಪುರ…

2 years ago

ತಿರುಪತಿ-ತಿರುಮಲ: ವಾಕ್ ವೇನಲ್ಲಿ ಚಿರತೆ ಮತ್ತು ಕರಡಿ ಪ್ರತ್ಯಕ್ಷ: ಅಲಿಪಿರಿ ನಡಿಗೆಯಿಂದ ತಿರುಮಲಕ್ಕೆ ಹೋಗುವ ಭಕ್ತರು ಎಚ್ಚರಿಕೆ ವಹಿಸುವಂತೆ ಟಿಟಿಡಿ ಮನವಿ

ತಿರುಮಲಕ್ಕೆ ಹೋಗುವ ಅಲಿಪಿರಿ ವಾಕ್‌ವೇನಲ್ಲಿರುವ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ದೇವಸ್ಥಾನದಿಂದ ರಿಪೀಟರ್‌ನ ಮಧ್ಯದ ಪ್ರದೇಶದಲ್ಲಿ ಚಿರತೆ ಮತ್ತು ಕರಡಿ ಪ್ರತ್ಯಕ್ಷವಾಗಿರುವುದರಿಂದ ಅಲಿಪಿರಿ ನಡಿಗೆಯಿಂದ ತಿರುಮಲಕ್ಕೆ ಹೋಗುವ ಭಕ್ತರು…

2 years ago

ಚಿರತೆ ದಾಳಿಗೆ ಮೇಕೆ ಬಲಿ: ಆತಂಕದಲ್ಲಿ ಜನ: ಚಿರತೆ ಸೆರೆಗೆ ಆಗ್ರಹ

  ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಹೊನ್ನಾಘಟ್ಟ ಗ್ರಾಮದ ದ್ರಾಕ್ಷಿ ತೋಟದಲ್ಲಿ ಭಾನುವಾರ ಸಂಜೆ ನಡೆದಿದೆ. ಜಗಣ್ಣ ಎಂಬುವರ ತೋಟದಲ್ಲಿ ಚಿರತೆಯು…

2 years ago

ಚಿರತೆಯೊಂದಿಗೆ ಸೆಲ್ಫಿ- ಓಡಾಟ-ಸವಾರಿಗೆ ಮುಂದಾದ ಜನ

ಮಧ್ಯಪ್ರದೇಶದ ದೇವಸ್‌ ಜಿಲ್ಲೆಯಲ್ಲಿ ಚಿರತೆಯನ್ನು ಸಾಮಾನ್ಯ ನಾಯಿ ಜೊತೆ ಬರುವ ಹಾಗೆ ಜನರು ನಡೆದುಕೊಂಡು ಬರುತ್ತಿರುವುದು, ಸೆಲ್ಫಿ ತೆಗೆದುಕೊಳ್ಳುತ್ತಿರುವುದು, ಸವಾರಿ ಮಾಡಲು ಹೋಗುವ ದೃಶ್ಯಾವಳಿಗಳು ಇದೀಗ ಸಾಮಾಜಿಕ…

2 years ago

ಮುಂದುವರಿದ ಚಿರತೆ ಹಾವಳಿ: ನಿನ್ನೆ ಮಧ್ಯಾಹ್ನ ಚಿರತೆ ದಾಳಿಗೆ ಮೇಕೆ ಬಲಿ: ಇಂದು ಮೃತ ಮೇಕೆ ಪತ್ತೆ

ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪವಿರುವ ಪಾಲ್ ಪಾಲ್ ದಿನ್ನೆ ಗ್ರಾಮದ ಹೊರವಲಯದಲ್ಲಿರುವ ಕಾಡಿನಂಚಿನಲ್ಲಿ ನಿನ್ನೆ ಮಧ್ಯಾಹ್ನ ಮೇಕೆಯೊಂದರ ಮೇಲೆ ಚಿರತೆ ದಾಳಿ…

2 years ago

ಚಿರತೆ ದಾಳಿಗೆ ಹಸು ಬಲಿ: ಹಸು ಕಳೆದುಕೊಂಡ ರೈತ ಕಂಗಾಲು: ತಾಲೂಕಿನ ಭೂಮೇನಹಳ್ಳಿ ಬಳಿ ಘಟನೆ

ಕಾಡಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಚಿರತೆ ದಾಳಿ‌ ಮಾಡಿ ಬಲಿಪಡೆದುಕೊಂಡಿರುವ ಘಟನೆ ತಾಲೂಕಿನ ಭೂಮೇನಹಳ್ಳಿ ಬಳಿ ಇಂದು ನಡೆದಿದೆ. ಎಂದಿನಂತೆ ರೈತ ಆನಂದ ಮೂರ್ತಿ ತನ್ನ ಹಸುಗಳನ್ನು…

2 years ago