ಚುನಾವಣಾಧಿಕಾರಿ

ನಿಂತಿದ್ದ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ: ಡಿಕ್ಕಿ ರಭಸಕ್ಕೆ ಗೂಡ್ಸ್ ವಾಹನ ಪಲ್ಟಿ: ಪಲ್ಟಿಯಾದ ವಾಹನದಲ್ಲಿ ಸಿಕ್ತು 7 ಕೋಟಿ ಹಣ: ಆಶ್ಚರ್ಯಚಕಿತರಾದ ಅಧಿಕಾರಿಗಳು

ನಿಂತಿದ್ದ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಗೂಡ್ಸ್ ವಾಹನ ಪಲ್ಟಿಯಾಗಿದೆ. ಪಲ್ಟಿಯಾದ ಗೂಡ್ಸ್ ವಾಹನದಲ್ಲಿ ಸುಮಾರು 7 ಕೋಟಿ ರೂಪಾಯಿ ಪತ್ತೆಯಾಗಿದೆ. ಹಣ…

2 years ago

ಕರ್ತವ್ಯ ನಿರತ ನೌಕರರು ಸೌಲಭ್ಯ ಕೇಂದ್ರಗಳಲ್ಲಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಸಲಹೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಹೊರತುಪಡಿಸಿ ಬೇರೆ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿರುವ ಮತದಾರರಾದ ಮತಗಟ್ಟೆ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕೆ.ಎಸ್.ಆರ್.ಟಿ.ಸಿ ವಾಹನ ಚಾಲಕರು,…

2 years ago

ಪ್ರಜಾತಂತ್ರ ರಕ್ಷಣೆಯ ಅಪರೂಪ ಪ್ರಸಂಗ: ಚಂಡಿಗಢ ಮೇಯರ್ ಚುನಾವಣೆ: ನ್ಯಾಯಾಲಯದಲ್ಲೇ ಮರು ಮತ ಎಣಿಕೆ: ನ್ಯಾಯಮೂರ್ತಿಗಳಿಂದಲ್ಲೇ ಫಲಿತಾಂಶ ಘೋಷಣೆ

ನವದೆಹಲಿ: ಚಂಡಿಗಢ ಮೇಯರ್ ಚುನಾವಣೆ ಅಕ್ರಮದ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನ್ಯಾಯಾಲಯದ ಸಭಾಂಗಣದಲ್ಲೇ ಮತ ಎಣಿಕೆ‌ ಮಾಡಿ ಫಲಿತಾಂಶ ಘೋಷಿಸಿದ…

2 years ago

ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧ ಆಯ್ಕೆ

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಬಿಜೆಪಿ ಅಭ್ಯರ್ಥಿಗಳಾಗಿ ಇಬ್ಬರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ರಾಜಸ್ಥಾನದಿಂದ ಮೂರು ಸ್ಥಾನಗಳಲ್ಲಿ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಭಾರತೀಯ ಜನತಾ…

2 years ago

2024ರ ಲೋಕಸಭಾ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 8.85 ಲಕ್ಷ ಮತದಾರರು ನೋಂದಣಿ

ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದು ಅಂತಿಮ ಮತದಾರರ ಪಟ್ಟಿಯಲ್ಲಿ 438024 ಪುರುಷ ಮತದಾರರು, 446904 ಮಹಿಳಾ ಮತದಾರರು, 140 ಇತರೆ ಮತದಾರರು ಸೇರಿ ಒಟ್ಟು 885068…

2 years ago

2024-ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕಟ

ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಲಾಗಿರುತ್ತದೆ. ಈ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ…

2 years ago

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಜೆಡಿಎಸ್ ತೆಕ್ಕೆಗೆ: ಅಧ್ಯಕ್ಷರಾಗಿ ಹೆಚ್.ಎ ನಾಗರಾಜು, ಉಪಾಧ್ಯಕ್ಷೆಯಾಗಿ ರಮ್ಯಾ ಸಿ.ಹೆಚ್ ಆಯ್ಕೆ: ಗಣ್ಯರ ಅಭಿನಂದನೆ

  ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ 2ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದರು. ಅಧ್ಯಕ್ಷ…

2 years ago

ವಿವಿಧ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ: ಮಾಹಿತಿ ಇಲ್ಲಿದೆ….

ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಯಂಟಗಾನಹಳ್ಳಿ ಗ್ರಾಮ ಪಂಚಾಯತಿ (ತೆರವಾಗಿರುವ ಸ್ಥಾನ), ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಕೆಸ್ತೂರು ಗ್ರಾಮ ಪಂಚಾಯತಿಗೆ ಉಪ…

2 years ago

ಇಂದು ಮತ ಎಣಿಕೆ: ಜಿಲ್ಲಾ ಚುನಾವಣಾಧಿಕಾರಿ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್

ಇಂದು ವಿಧಾನಸಭಾ ಚುನಾವಣೆಗೆ ನಡೆದ ಮತದಾನದ ಮತ ಎಣಿಕೆ ದಿನ‌ ಹಿನ್ನೆಲೆ ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಸ್ಥಾಪಿಸಲಾದ ಮತ ಎಣಿಕೆ ಕೇಂದ್ರದಲ್ಲಿ ಬೆಂಗಳೂರು ಗ್ರಾಮಾಂತರ…

3 years ago

ಮತ ಎಣಿಕೆ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಜೊತೆಗೆ ಮದ್ಯ ಮಾರಾಟ ನಿಷೇಧ

ಮತ ಎಣಿಕೆ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ 144ರನ್ವಯ ಮೇ.10 ರಿಂದ ಮೇ.14 ರ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇದಾಜ್ಞೆ…

3 years ago