ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆ ಜಾರಿ: 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ- ಸಿಎಂ ಸಿದ್ದರಾಮಯ್ಯ

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ…