ಕೋಲಾರ: ಕಾಂಗ್ರೆಸ್ ನೇತೃತ್ವದ ಸರಕಾರದಿಂದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿಯೇ ಕೋಲಾರ ತಾಲೂಕಿನ ಕಾಲೇಜುಗಳಿಗೆ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ, ಜನಪರ ಆಡಳಿತ ಹಾಗೂ ಸರ್ವರಿಗೂ ಅನುಕೂಲವಾಗುವಂತ…