ಚುನಾವಣೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಭೇಟಿ, ಪರಿಶೀಲನೆ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿನ ಮಸ್ಟರಿಂಗ್ ಕೇಂದ್ರಕ್ಕೆ…

2 years ago

ನ್ಯಾಯಸಮ್ಮತ ಮತದಾನಕ್ಕೆ ನಗರಸಭೆ ಪೌರಾಯುಕ್ತ ಶಿವಶಂಕರ್ ಕರೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಮತದಾರರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಪೌರಾಯುಕ್ತ…

2 years ago

ಮತಪೆಟ್ಟಿಗೆ ಭದ್ರತಾ ಕೊಠಡಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಚುನಾವಣಾಧಿಕಾರಿಗಳಿಂದ ಚುನಾವಣೆಯನ್ನು ಯಶಸ್ವಿಯಾಗಿ, ಪಾರದರ್ಶಕತೆ, ಮುಕ್ತ, ನ್ಯಾಯಸಮ್ಮತ, ಭಾರೀ ಭದ್ರತೆಯಿಂದ ಪರಿಪೂರ್ಣವಾಗಿ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ನಗರದ ಹೊರವಲಯದಲ್ಲಿರುವ ಮಾದಗೊಂಡನಹಳ್ಳಿ‌…

2 years ago

ಮತದಾನ ಜಾಗೃತಿ ನಿಮಿತ್ತ ಪಂಜಿನ ಮೆರವಣಿಗೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಎಸ್.ಎಸ್.ಘಾಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ವಿನೂತನವಾಗಿ ಪಂಜಿನ ಮೆರವಣಿಗೆ…

2 years ago

ದೇವನಹಳ್ಳಿ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್‌ನಲ್ಲಿ ವಾಹನಗಳ ತಪಾಸಣೆಗೆ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ಗೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ…

2 years ago

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ; ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ ಆರ್.ಲತಾ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಸುಗಮ ಹಾಗೂ ಸುಸೂತ್ರ ಚುನಾವಣಾ ಕಾರ್ಯ ನಿರ್ವಹಣೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…

2 years ago

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲ: ಜಿಲ್ಲಾಧಿಕಾರಿ ಆರ್.ಲತಾ

2023ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲೂ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ…

2 years ago

ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆ; ಮತದಾನ ಪ್ರಮಾಣ ಹೆಚ್ಚಳ ಮಾಡುವುದೇ ಗುರಿ- ಪಾರದರ್ಶಕ ಮತದಾನಕ್ಕೆ ಕ್ರಮ- ಚುನಾವಣಾಧಿಕಾರಿ ಮತ್ತು ಉಪವಿಭಾಗಧಿಕಾರಿ ತೇಜಸ್ ಕುಮಾರ್

ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಕ್ಷೇತ್ರದಲ್ಲಿನ 276 ಮತಗಟ್ಟೆಗಳಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಮತ್ತು ಉಪವಿಭಾಗಧಿಕಾರಿ ತೇಜಸ್ ಕುಮಾರ್ ತಿಳಿಸಿದರು. ನಗರದ ಉಪವಿಭಾಗಧಿಕಾರಿ…

2 years ago

ಚುನಾವಣಾ ದಿನಾಂಕ ಪ್ರಕಟ; ಮೇ.10ಕ್ಕೆ ಮತದಾನ, ಮೇ.13ಕ್ಕೆ ಫಲಿತಾಂಶ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಇಂದು ಪ್ರಕಟಗೊಂಡಿದೆ, 224 ವಿಧಾನಸಭೆ ಕ್ಷೇತ್ರಗಳಿಗೆ ಮೇ.10ರಂದು ಮತದಾನ ನಡೆಯಲಿದ್ದು, ಮೇ.13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಮಾ.29ರಂದು…

2 years ago

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ: ಚುನಾವಣೆ ಘೋಷಣೆಗೆ ಕ್ಷಣಗಣನೆ; ಇಂದು ಬೆಳಿಗ್ಗೆ 11:30ಕ್ಕೆ ಭಾರತ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ

ಭಾರತ ಚುನಾವಣಾ ಆಯೋಗವು ಇಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ. ಈ ಹಿನ್ನೆಲೆ ಇಂದು ಬೆಳಿಗ್ಗೆ 11:30ಕ್ಕೆ ಭಾರತ ಚುನಾವಣಾ…

2 years ago