ಚುನಾವಣೆ

20 ಲಕ್ಷ ನಗದು, ಬೆಳ್ಳಿ ಆಭರಣಗಳು ಸೇರಿ ಸುಮಾರು 42 ಲಕ್ಷ ರೂ.ಮೌಲ್ಯದ ವಸ್ತುಗಳ ಜಪ್ತಿ; 347 ಲೀಟರ್ ಮದ್ಯ, 13 ಸಾವಿರ ಗ್ರಾಂ ಡ್ರಗ್ಸ್ ಹಾಗೂ 536 ಕುಕ್ಕರ್ ವಶ-ಜಿಲ್ಲಾಧಿಕಾರಿ ಆರ್.ಲತಾ

ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 20 ಲಕ್ಷ ರೂ.ನಗದು, ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ 48…

2 years ago

ಹಾಲಿ ಶಾಸಕ ವೆಂಕಟರಮಣಯ್ಯಗೆ ಟಿಕೆಟ್ ಬೇಡ;‌ ಟಿಕೆಟ್ ಕೊಟ್ಟರೆ ಸೋಲಿಸುತ್ತೇವೆ- ಸ್ವಾಭಿಮಾನಿ ಕಾಂಗ್ರೆಸ್ ಟೀಮ್ ಎಚ್ಚರಿಕೆ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಈ ಕಾಂಗ್ರೆಸ್ ಭದ್ರಕೋಟೆಗೆ ಸೂಕ್ತ ಅಭ್ಯರ್ಥಿ ಬೇಕಿದೆ. ಹತ್ತು ವರ್ಷದಿಂದ ಶಾಸಕರಾಗಿರುವ ವೆಂಕಟರಮಣಯ್ಯಗೆ ಜನ ವಿರೋಧಿ ಅಲೆ ಸೃಷ್ಟಿಯಾಗಿದೆ, ಹೀಗಾಗಿ…

2 years ago

ಉತ್ತಮ ಆಡಳಿತಕ್ಕಾಗಿ ಕೆ.ಆರ್.ಎಸ್ ಪಕ್ಷ ಬೆಂಬಲಿಸಿ- ರವಿಕೃಷ್ಣಾ ರೆಡ್ಡಿ

ಕೆ.ಆರ್.ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ತೆರಿಗೆಯನ್ನು ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ, ಬೆಲೆ ಏರಿಕೆಯನ್ನು ಕಡಿಮೆ ಮಾಡಿ ಜನರಿಗೆ ಹೊರೆಯನ್ನು ಕಡಿಮೆ ಮಾಡುತ್ತೇವೆ ಎಂದು ಕೆ.ಆರ್.ಎಸ್…

2 years ago

ದೊಡ್ಡಬೆಳವಂಗಲದಲ್ಲಿ ಮತದಾನ ಕುರಿತು ಅರಿವು ಕಾರ್ಯಕ್ರಮ: ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ…

2 years ago

ಇಂದಿನಿಂದ ಮತದಾರರಿಗೆ ಇವಿಎಂ, ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ: ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ಮಾಹಿತಿ

ಇನ್ನೇನು ಕೆಲವೇ ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಆಗಲಿದ್ದು, ಈ ಹಿನ್ನೆಲೆ ಚುನಾವಣಾಧಿಕಾರಿಗಳು ಚುನಾವಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 276 ಮತಗಟ್ಟೆಗಳಲ್ಲಿ…

2 years ago

ಮತದಾನ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಿ-ಜಿಲ್ಲಾಧಿಕಾರಿ ಆರ್.ಲತಾ

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು…

2 years ago

ದೊಡ್ಡಬಳ್ಳಾಪುರ ಬಿಜೆಪಿ ಟಿಕೆಟ್ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ಸಾರಥಿ ಸತ್ಯಪ್ರಕಾಶ್; ಸ್ಥಳೀಯ ಟಿಕೆಟ್ ಆಕಾಂಕ್ಷಿ ಮುಂದೆ ಮಂಕಾಗಿಯೇ ಬಿಟ್ಟರಾ ಹೊರಗಿನಿಂದ ಬಂದ ಟಿಕೆಟ್ ಆಕಾಂಕ್ಷಿಗಳು..?

ಇನ್ನೇನು ಕೆಲವೇ ದಿನಗಳಲ್ಲಿ 2023ರ ಸಾರ್ವತ್ರಿಕ ಚುನಾವಣೆ ನಡೆಯಲಿದೆ, ದಿನೇ‌ ದಿನೇ ಚುನಾವಣಾ ಕಾವು ರಂಗೇರುತ್ತಿದೆ, ಟಿಕೆಟ್ ಆಕಾಂಕ್ಷಿಗಳು ಸದ್ದಿಲ್ಲದೇ ಟಿಕೆಟ್ ಗಿಟ್ಟಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.…

2 years ago

‘2018ರ ಚುನಾವಣೆಯಲ್ಲಿ ವೆಂಕಟರಮಣಯ್ಯ ಮತ್ತು ನರಸಿಂಹಸ್ವಾಮಿ ನಡುವೆ ಒಪ್ಪಂದ; ಒಳ ಒಪ್ಪಂದ ಸಾಕ್ಷೀಕರಿಸಿ ನರಸಿಂಹಸ್ವಾಮಿ ಕಾಂಗ್ರೆಸ್ ಸೇರ್ಪಡೆ’-ಬಿ.ಮುನೇಗೌಡ

ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

2 years ago

ಜಿಂಕೆಬಚ್ಚಹಳ್ಳಿಯಲ್ಲಿ ಅಷ್ಟಲಕ್ಷ್ಮೀದೇವಿಯವರ ಉತ್ಸವ; ಉತ್ಸವದ ಬಳಿಕ ಹೊರಬೀಳುತ್ತಾ ಬಿ.ಸಿ.ಆನಂದ್ ಕುಮಾರ್ ನಡೆ

ನಾಳೆಯಿಂದ ಎರಡು ದಿನಗಳ ಕಾಲ ತಾಲೂಕಿನ ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ ಊರಿನ ಗ್ರಾಮಸ್ಥರಿಂದ ಶ್ರೀ ಅಷ್ಟಲಕ್ಷ್ಮೀದೇವಿಯವರ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಅಷ್ಟಲಕ್ಷ್ಮೀದೇವಿಯವರಾದ…

2 years ago

ದೊಡ್ಡಬೆಳವಂಗಲ ಜೋಡಿ ಕೊಲೆ ಪ್ರಕರಣ: ಘಟನೆಗೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ-ಮಾ.ಮುನಿರಾಜು

ತಾಲ್ಲೂಕಿನ ದೊಡ್ಡಬೆಳವಂಗಲ ಜೋಡಿ ಕೊಲೆಯಿಂದಾಗಿ ಶಾಂತಿಯುತವಾಗಿದ್ದ ತಾಲ್ಲೂಕಿನಲ್ಲಿ ಶಾಂತಿ ಕದಡುವ ಪರಿಸ್ಥಿತಿ ನಿರ್ಮಾಣವಾಗಿದೆ, ಇದಕ್ಕೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ ಎಂದು ದಲಿತ ವಿಮೋಚನಾ‌ ಸೇನೆ…

2 years ago