ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಭೇಟಿ, ಪರಿಶೀಲನೆ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…

ನ್ಯಾಯಸಮ್ಮತ ಮತದಾನಕ್ಕೆ ನಗರಸಭೆ ಪೌರಾಯುಕ್ತ ಶಿವಶಂಕರ್ ಕರೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಮತದಾರರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೆ…

ಮತಪೆಟ್ಟಿಗೆ ಭದ್ರತಾ ಕೊಠಡಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಚುನಾವಣಾಧಿಕಾರಿಗಳಿಂದ ಚುನಾವಣೆಯನ್ನು ಯಶಸ್ವಿಯಾಗಿ, ಪಾರದರ್ಶಕತೆ, ಮುಕ್ತ, ನ್ಯಾಯಸಮ್ಮತ, ಭಾರೀ ಭದ್ರತೆಯಿಂದ ಪರಿಪೂರ್ಣವಾಗಿ ನಡೆಸಲು ಸಕಲ ಸಿದ್ಧತೆ…

ಮತದಾನ ಜಾಗೃತಿ ನಿಮಿತ್ತ ಪಂಜಿನ ಮೆರವಣಿಗೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಎಸ್.ಎಸ್.ಘಾಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ಜಾಗೃತಿ…

ದೇವನಹಳ್ಳಿ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್‌ನಲ್ಲಿ ವಾಹನಗಳ ತಪಾಸಣೆಗೆ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ಗೆ ಇಂದು ಬೆಂಗಳೂರು…

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ; ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ ಆರ್.ಲತಾ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಸುಗಮ ಹಾಗೂ ಸುಸೂತ್ರ ಚುನಾವಣಾ ಕಾರ್ಯ ನಿರ್ವಹಣೆಗೆ…

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲ: ಜಿಲ್ಲಾಧಿಕಾರಿ ಆರ್.ಲತಾ

2023ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲೂ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ…

ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆ; ಮತದಾನ ಪ್ರಮಾಣ ಹೆಚ್ಚಳ ಮಾಡುವುದೇ ಗುರಿ- ಪಾರದರ್ಶಕ ಮತದಾನಕ್ಕೆ ಕ್ರಮ- ಚುನಾವಣಾಧಿಕಾರಿ ಮತ್ತು ಉಪವಿಭಾಗಧಿಕಾರಿ ತೇಜಸ್ ಕುಮಾರ್

ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಕ್ಷೇತ್ರದಲ್ಲಿನ 276 ಮತಗಟ್ಟೆಗಳಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಮತ್ತು ಉಪವಿಭಾಗಧಿಕಾರಿ ತೇಜಸ್…

ಚುನಾವಣಾ ದಿನಾಂಕ ಪ್ರಕಟ; ಮೇ.10ಕ್ಕೆ ಮತದಾನ, ಮೇ.13ಕ್ಕೆ ಫಲಿತಾಂಶ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಇಂದು ಪ್ರಕಟಗೊಂಡಿದೆ, 224 ವಿಧಾನಸಭೆ ಕ್ಷೇತ್ರಗಳಿಗೆ ಮೇ.10ರಂದು ಮತದಾನ ನಡೆಯಲಿದ್ದು, ಮೇ.13 ರಂದು…

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ: ಚುನಾವಣೆ ಘೋಷಣೆಗೆ ಕ್ಷಣಗಣನೆ; ಇಂದು ಬೆಳಿಗ್ಗೆ 11:30ಕ್ಕೆ ಭಾರತ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ

ಭಾರತ ಚುನಾವಣಾ ಆಯೋಗವು ಇಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ. ಈ ಹಿನ್ನೆಲೆ ಇಂದು…