ಸಮವಸ್ತ್ರದಲ್ಲೇ ಅಗ್ನಿಕುಂಡದಲ್ಲಿ ಹೆಜ್ಜೆ ಹಾಕಿದ ಪೊಲೀಸರು: ವಿಡಿಯೋ ಫುಲ್ ವೈರಲ್

ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಾರ್ಕೆಟ್‌ಪಲ್ಲಿ ಮಂಡಲದಲ್ಲಿ ವಾರ್ಷಿಕ ಚೆರುವುಗಟ್ಟುಜಾತರ ಆಚರಣೆಯ ಅಂಗವಾಗಿ ಪೊಲೀಸ್ ಅಧಿಕಾರಿಗಳು ಅಗ್ನಿಕುಂಡದ ಮೇಲೆ ಬರಿಗಾಲಿನಲ್ಲಿ ನಡೆಯುವ ದೃಶ್ಯ…