2005ರಲ್ಲಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ: ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆ- ಸಿಎಂ ಸಿದ್ದರಾಮಯ್ಯ

ನಾನು ರಾಜಕೀಯಕ್ಕೆ ಬಂದು 50 ವರ್ಷಗಳಾಗಿದೆ. 2005 ರಲ್ಲಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ ಮಾಡಿದ ನಂತರ ಅನಿವಾರ್ಯವಾಗಿ ಕಾಂಗ್ರೆಸ್ ಸೇರಬೇಕಾಗಿ…