ಜನನ-ಮರಣ ನೋಂದಣಿ ಪ್ರಕ್ರಿಯೆ ವಿಳಂಬ ಮಾಡುವಂತಿಲ್ಲ-ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಸರ್ಕಾರದ ಮಾರ್ಗಸೂಚಿಯಂತೆ ಜನನ-ಮರಣ‌ ನೋಂದಣಿಯನ್ನು ವಿಳಂಬ ಮಾಡದೆ ನಿಯಮಾನುಸಾರ ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್…