ತ.ನಾಡಿಗೆ ಮುಂದಿನ 15ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ: ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ- ಮಾಜಿ ಸಿಎಂ‌ ಹೆಚ್ ಡಿಕೆ

ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ…