ಜಿಲ್ಲಾಡಳಿತ

SC-ST ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಿ: ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆದಿರುವ, ದೌರ್ಜನ್ಯ ಪ್ರಕರಣಗಳು ಸೇರಿದಂತೆ ಇನ್ನಿತರ ಪ್ರಕರಣಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಶೀಘ್ರವಾಗಿ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಂಡು,…

2 years ago

ಮತದಾನ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಿ-ಜಿಲ್ಲಾಧಿಕಾರಿ ಆರ್.ಲತಾ

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು…

2 years ago

ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇವಿಎಂ ಕಾರ್ಯವಿಧಾನ ಬಗ್ಗೆ ಮಾಹಿತಿ

ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇವಿಎಂ ಮತಯಂತ್ರಗಳ ಕಾರ್ಯವಿಧಾನಗಳ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ನೀಡಿದರು. ಬೀರಸಂದ್ರದ ಜಿಲ್ಲಾಡಳಿತ…

2 years ago

ನಿಗದಿತ ದಿನಾಂಕಗಳಂದೇ ರಾಗಿ ತರುವಂತೆ ರೈತರಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮನವಿ

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ದೊಡ್ಡಬಳ್ಳಾಪುರದ ಗುಂಡಮ್ಮಗೆರೆ ಕ್ರಾಸ್ ಬಳಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಗೋದಾಮುಗಳಲ್ಲಿ ಸ್ಥಾಪಿಸಲಾಗಿರುವ ಖರೀದಿ ಕೇಂದ್ರಕ್ಕೆ…

2 years ago

2023 ರೊಳಗೆ ದಢಾರ ಮತ್ತು ರುಬೆಲ್ಲಾ ರೋಗ ನಿರ್ಮೂಲನೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಆರ್.ಲತಾ

ಭಾರತವನ್ನು 2023ರ ಅಂತ್ಯದ ವೇಳೆಗೆ ದಢಾರ ಮತ್ತು ರುಬೆಲ್ಲಾ ರೋಗಮುಕ್ತ ದೇಶವನ್ನಾಗಿಸಲು ರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ…

2 years ago

ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ಆರ್.ಲತಾ

ಸರ್ಕಾರಿ ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ‌ಸದೃಢತೆಗೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.…

2 years ago

ಜಿಲ್ಲೆಯಲ್ಲಿ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧವನ್ನು ಫೆಬ್ರವರಿ 28ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಕ್ಕಪಕ್ಕದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಚರ್ಮಗಂಟು ರೋಗವು ಪೂರ್ತಿಯಾಗಿ ಹತೋಟಿಗೆ ಬಾರದೇ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ The…

2 years ago

ಗಾಂಧಿ ಪುಣ್ಯಸ್ಮರಣೆ; ಜಿಲ್ಲಾಡಳಿತ ಭವನದಲ್ಲಿ ಗಾಂಧೀಜಿ ಅವರಿಗೆ ಗೌರವ ನಮನ; ಮೌನಾಚರಣೆ

ಮಹಾತ್ಮಾ ಗಾಂಧೀಜಿ ಅವರ ಪುಣ್ಯಸ್ಮರಣೆ ಹಾಗೂ ಹುತಾತ್ಮರ ದಿನಾಚರಣೆ ಅಂಗವಾಗಿ ದೇವನಹಳ್ಳಿಯ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಎರಡು ನಿಮಿಷ…

2 years ago

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ; ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಪುಷ್ಪಾರ್ಚನೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ; ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಪುಷ್ಪಾರ್ಚನೆ "ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ" ಅವರ ಹುತಾತ್ಮ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರು…

3 years ago

74ನೇ ಗಣರಾಜ್ಯೋತ್ಸವ; ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಆರ್.ಲತಾ

74ನೇ ಗಣರಾಜ್ಯೋತ್ಸವ; ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಆರ್.ಲತಾ "74ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…

3 years ago