ನ್ಯಾಯಬೆಲೆ ಅಂಗಡಿಗಳು ರಜಾದಿನ ಹೊರತುಪಡಿಸಿ ಉಳಿದ ದಿನಗಳು ತೆರೆದಿರುವುದು ಕಡ್ಡಾಯ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲ್ಲೂಕಿನ ಸಾರ್ವಜನಿಕರ ಗಮನಕ್ಕೆ ತರಬಯಸುವುದೇನೆಂದರೆ, ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ…