ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಸ್ಮಶಾನ ಭೂಮಿ ಸಮಸ್ಯೆ ಇದೆ- ಇದಕ್ಕೆ ತಹಶಿಲ್ದಾರರು ಸೂಕ್ತ ಕ್ರಮ ಕೈಗೊಳ್ಳಬೇಕು- ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ

ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅಭಿವೃದ್ಧಿ ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪಿಸುವ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಎಂದು ಆಹಾರ…

ಜನ ಸಾಮಾನ್ಯರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕ  ಸಮಸ್ಯೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ…

ಅಧ್ಯಕ್ಷರು, ಅಧಿಕಾರಿಗಳ ಸಮನ್ವಯದಿಂದ ಗ್ರಾಮ ಪಂಚಾಯತಿಯ ಅಭಿವೃದ್ಧಿ ಸಾಧ್ಯ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‌ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿಯ ಅಧ್ಯಕ್ಷರು, ಅಧಿಕಾರಿಗಳ ಸಮನ್ವಯದಿಂದ ಕೆಲಸ ನಿರ್ವಹಿಸಿ ಗ್ರಾಪಂಚಾಯಿತಿಯನ್ನು ಅಭಿವೃದ್ಧಿಯತ್ತ…

ಜನ, ಪ್ರಾಣಿ, ಪಕ್ಷಿಗಳಿಗೆ ಕುಡಿಯುವ ನೀರು, ದನಕರುಗಳಿಗೆ ಮೇವು ಪೂರೈಕೆಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ

ಜಿಲ್ಲೆಯಲ್ಲಿ ನಾಲ್ಕು ತಾಲ್ಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಸಮಸ್ಯೆಯಾಗದಂತೆ…

ದೊಡ್ಡಬಳ್ಳಾಪುರವನ್ನ ಜಿಲ್ಲಾ ಕೇಂದ್ರ ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜ್

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ಕ್ರಿಯಾಶೀಲಗೊಳಿಸಲು ಹಾಗೂ ಪ್ರತಿಯೊಂದು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಎಷ್ಟು…

ಅ.31 ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೇತೃತ್ವದಲ್ಲಿ ಜನತಾ ದರ್ಶನ

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ನೇತೃತ್ವದಲ್ಲಿ,…

ಶ್ರೀ ಮಹರ್ಷಿ ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ಶ್ರೀ ಮಹರ್ಷಿ ವಾಲ್ಮೀಕಿ ಮಹಾನ್ ವ್ಯಕ್ತಿ, ಕಾಲಜ್ಞಾನಿ ಅವರು ನಡೆದ ಹಾದಿ ನಮ್ಮೆಲ್ಲರಿಗು ಮಾರ್ಗದರ್ಶನವಾಗಬೇಕು. ಮಹರ್ಷಿ ಬರೆದ ವಾಲ್ಮೀಕಿ ರಾಮಾಯಣ ಇಂದಿಗೂ…

ಅ.31ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಗರದ ಬಾಬು ಜಗಜೀವನ್ ರಾಮ್ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ನೇತೃತ್ವದಲ್ಲಿ,…

2.70 ಕೋಟಿ ರೂ. ವೆಚ್ಚದ ಚೆಕ್ ಡ್ಯಾಮ್ ನಿರ್ಮಾಣ ಕಾಮಗಾರಿಗೆ ಚಾಲನೆ

ಸಣ್ಣನೀರಾವರಿ ಇಲಾಖೆಯ ವತಿಯಿಂದ ಅಟಲ್ ಭೂಜಲ ಯೋಜನೆಯಡಿ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿ, ಹುರುಳುಗುರ್ಕಿ, ದಂಡದಾಸ ಕೊಡಗೇಹಳ್ಳಿ, ತೈಲಗೆರೆ  ಗ್ರಾಮಗಳಲ್ಲಿ ಅಂದಾಜು 2.70…

ಗಾಂಧೀಜಿ ಅವರ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ,…