ಸರ್ಕಾರಗಳು ಕಾರ್ಮಿಕರ ನಿರ್ಲಕ್ಷ್ಯ: ಸಂಘಟಿತ ಹೋರಾಟದ ಮೂಲಕವೇ ಸೌಲಭ್ಯ ಪಡೆಯಲು ಸಾಧ್ಯ: ಹೊನ್ನೇನಹಳ್ಳಿ ಯಲ್ಲಪ್ಪ

ಕೋಲಾರ: ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ, ಭದ್ರತೆ ಕಲ್ಪಿಸಬೇಕಾದ ಸರ್ಕಾರಗಳು ಕೇವಲ ಭರವಸೆ ನೀಡುವುದರಲ್ಲಿ ಕಾಲಹರಣ ಮಾಡುತ್ತಿವೆ. ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕರು…