ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 2 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ ಪೋಕ್ಸೋ ನ್ಯಾಯಾಲಯ

ಹುಲಿಯೂರು ದುರ್ಗಾ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೋಕ್ಸೋ ನ್ಯಾಯಾಲಯ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ…