ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ…