ಜಾಗತೀಕರಣದ ನಂತರ ದೇಶದಲ್ಲಿ ಎಲ್ಲಾ ಕ್ಷೇತ್ರಗಳು ಅಭಿವೃದ್ಧಿ ಹೊಂದುತ್ತಿರುವುದರಿಂದ ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಗೆ ಹೊಂದಿಕೊಳ್ಳಲು ನಮ್ಮಲ್ಲಿರುವ ಮಾನವ ಸಂಪನ್ಮೂಲವನ್ನು ಕೌಶಲ್ಯ ಭರಿತವಾಗಿಸಬೇಕು. ಭಾರತ ದೇಶದಲ್ಲಿ ಯುವ ಶಕ್ತಿಯ…