ನಿತ್ರಾಣನಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪರಿಚಿತ ವ್ಯಕ್ತಿ: ಆ ವ್ಯಕ್ತಿಯ ಜೀವ ಉಳಿಸಿ ಮಾನವೀಯತೆ ಮೆರೆದ ಪೊಲೀಸ್ ಪೇದೆ ಹಾಗೂ ತಾಲೂಕು ಜೆಡಿಎಸ್ ಮಾಧ್ಯಮ ವಕ್ತಾರ

ದೊಡ್ಡಬಳ್ಳಾಪುರ, (ಏ.28); ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪರಿಚಿತ ವ್ಯಕ್ತಿಯ ಜೀವ ಉಳಿಸುವಲ್ಲಿ…