‘ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ’ -ಸಿಎಂ‌ ಸಿದ್ದರಾಮಯ್ಯ

ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು…