ಎಷ್ಟು ಸಮಯ ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ……

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ, ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌…… ಪೋಲೀಸ್ ಸ್ಟೇಷನ್, ಜೈಲು,…