ರಾಜ್ಯಗಳಿಗೆ ಹಂಚಿಕೆಯಾದ ಹಣವನ್ನು ಗಮನಾರ್ಹವಾಗಿ ಕಡಿತ ಆರೋಪ- ಮೋದಿ ಸರ್ಕಾರ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿರುವ ಭಾರತದ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವಂತಹ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಗೋಪ್ಯ ಅಜೆಂಡಾವನ್ನು…