ತಿರುಪತಿ-ಕರ್ನಾಟಕ ಪ್ರವಾಸ ಬೆಳೆಸಲು ಐಆರ್‌ಟಿಸಿ ಮತ್ತೊಂದು ಹೊಸ ಪ್ರವಾಸ ಪ್ಯಾಕೇಜ್ ಅನ್ನು ಪರಿಚಯ ಮಾಡಿದೆ. ಕರ್ನಾಟಕದಲ್ಲಿರುವ ಸುಂದರವಾದ ತಾಣಗಳನ್ನು ನೋಡಬೇಕು ಎಂದು ಬಯಸುವವರು IRCTCಯಲ್ಲಿ ಮಾಹಿತಿಯನ್ನು ಕಲೆಹಾಕಬಹುದಾಗಿದೆ.…