ಗಡಿ ಭಾಗದ ಸಾಸಲು ಹೋಬಳಿಗೆ ಸಿಗುತ್ತಿಲ್ಲ‌ ಸಾಸಿವೆಯಷ್ಟು ಪ್ರಾತಿನಿಧ್ಯ: 18 ಕೊಳವೆ ಬಾವಿಗಳಿಗೆ ಒಂದೇ ವಿದ್ಯುತ್ ಪರಿವರ್ತಕ: ಬಾಡಿದ ಬೆಳೆಗಳು: ಸಂಕಷ್ಟದಲ್ಲಿ ರೈತರು

ತಾಲೂಕಿನ ಸಾಸಲು ಹೋಬಳಿ ಗಡಿ ಭಾಗದಲ್ಲಿರುವುದರಿಂದ ಕ್ಷೇತ್ರದ ಜನಪ್ರತಿನಿಧಿಗಳು, ಆಡಳಿತ ವರ್ಗಕ್ಕೆ ಮಲತಾಯಿಯ ಮಗುವಿನಂತಾಗಿ ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿದೆ. ತಾಲೂಕಿನ…