ರಾಜ್ಯ ಡಯಾಲಿಸಿಸ್ ನೌಕರರ ಸಂಘ ಬಂದ್ ಗೆ ಕರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.2ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ಕಳೆದ ಎರಡು ವರ್ಷಗಳಿಂದ ಡಯಾಲಿಸಿಸ್ ನೌಕರರಿಗೆ ಸರಿಯಾದ ವೇತನ ಸಮಸ್ಯೆ ಹಾಗೂ ಇತರೆ ಸೌಲಭ್ಯಗಳನ್ನು ನೀಡದ ಹಿನ್ನೆಲೆ ಆಗಸ್ಟ್ 2ರಿಂದ ಫ್ರೀಡಂ…