ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ರಾಜ್ಯದ ಹೈನು ರೈತರ ಹಿತ ಕಾಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಭರವಸೆ ನೀಡಿದರು. ದೇವನಹಳ್ಳಿಯಲ್ಲಿ ಭಾನುವಾರ…