ನಗರ ಮತ್ತು ತಾಲ್ಲೂಕಿನಾದ್ಯಂತ ಕೆಲವು ಖಾಸಗಿ ಶಾಲೆಗಳು ಪೋಷಕರಿಂದ ಹೆಚ್ಚಿನ ಶುಲ್ಕ ಪಡೆಯುತ್ತಿದ್ದಾರೆ. ಆದರೂ ಅಧಿಕಾರಿಗಳ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಖಾಸಗಿ ಶಾಲೆಯ ಶುಲ್ಕವನ್ನು ನಿಯಂತ್ರಿಸುವ…