ಆನ್ ಲೈನ್ ಖದೀಮರು ಡಿವೈಎಸ್ಪಿವೊಬ್ಬರ ಎರಡು ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿ ಅವರ ಅರಿವಿಗೆ ಬಾರದಂತೆ 15,98,761 ರೂ. ಗಳನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ.…
ದುರ್ವರ್ತನೆ ಬದಲಾಯಿಸಿಕೊಂಡು ಸನ್ನಡತೆಯಿಂದ ಸಮಾಜದಲ್ಲಿ ಇರುವಂತೆ ಡಿವೈಎಸ್‌ಪಿ ರವಿ.ಪಿ ಅವರು ರೌಡಿ ಶೀಟರ್ ಗಳಿಗೆ ಕಿವಿ ಮಾತು ಹೇಳಿದರು. ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ನಗರ, ಗ್ರಾಮಾಂತರ, ದೊಡ್ಡಬೆಳವಂಗಲ,…
ಕಳ್ಳರ ಜಾಡು ಹಿಡಿದು ಸೆರೆ ಹಿಡಿಯುವಾಗ ಹುತಾತ್ಮರಾದ ಪಿಎಸ್ ಐ ಜಗದೀಶ್ ರವನ್ನ ಕಳೆದ ಎಂಟು ವರ್ಷಗಳಿಂದ ನೆನೆಯುತ್ತಿರುವ ದೊಡ್ಡಬಳ್ಳಾಪುರ ಜನತೆಗೆ ಸದಾ ಚಿರಋಣಿಯಾಗಿರುವುದಾಗಿ ಡಿವೈಎಸ್ಪಿ ರವಿ.ಪಿ…
ಸರ್ವಧರ್ಮ ಸಮನ್ವಯ ಸಾರುವ ನಿಟ್ಟಿನಲ್ಲಿ ಗೌರಿ ಗಣೇಶ ಹಬ್ಬವನ್ನು ಆಚರಿಸಬೇಕು, ಖಾಸಗಿ, ಸರ್ಕಾರಿ ಜಾಗದಲ್ಲಿ ಪ್ರತಿಷ್ಠಾಪನೆ ಮಾಡಲು ಸಂಬಂಧಿಸಿದ ಗ್ರಾಮ ಪಂಚಾಯಿತಿ ವತಿಯಿಂದ ಹಾಗೂ ಸ್ಥಳೀಯ ಆಡಳಿತದಿಂದ…
ದೊಡ್ಡಬಳ್ಳಾಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಪಿ.ರವಿ ಅವರು ಇಂದು ನಗರದ ಡಿವೈಎಸ್ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ನೂತನ ಡಿವೈಎಸ್ಪಿ ಪಿ.ರವಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿ…
ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿಯಾಗಿ ಪಿ.ರವಿ ನೇಮಕಗೊಂಡಿದ್ದಾರೆ. ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಆಗಿದ್ದ ಕೆ.ಎಸ್ ನಾಗರಾಜ್ ಅವರನ್ನು ಸಂಚಾರ ಈಶಾನ್ಯ ಉಪವಿಭಾಗ, ಬೆಂಗಳೂರು ನಗರ ಇಲ್ಲಿಗೆ ಎತ್ತಂಗಡಿ ಮಾಡಲಾಗಿತ್ತು.…
ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಆಗಿದ್ದ ಕೆ.ಎಸ್ ನಾಗರಾಜ್ ಅವರನ್ನು ಸಂಚಾರ ಈಶಾನ್ಯ ಉಪವಿಭಾಗ, ಬೆಂಗಳೂರು ನಗರ ಇಲ್ಲಿಗೆ ಎತ್ತಂಗಡಿ ಮಾಡಲಾಗಿದೆ. ಇವತ್ತೊಂದೇ ದಿನ 45 ಡಿವೈಎಸ್‌ಪಿಗಳನ್ನು ವರ್ಗಾವಣೆ…
ನಗರದಲ್ಲಿ ಸರಗಳ್ಳತನ, ಹಗಲು ದರರೋಡೆ, ಬೆದರಿಕೆ, ಕೊಲೆ ಸೇರಿದಂತೆ ಇತರೆ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್…
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿನ ಮಸ್ಟರಿಂಗ್ ಕೇಂದ್ರಕ್ಕೆ…