ಅನ್ನದಾತರದ್ದು ಬೇಡುವ ಕೈಗಳಲ್ಲ. ಅವು ಹಸಿದು ಬಂದವರಿಗೆ ಅನ್ನ ನೀಡುವ ಕೈಗಳಾಗಿವೆ. ರೈತ ಸಮುದಾಯ ಒಗ್ಗಟ್ಟಾಗಿ ಮುನ್ನೆಡೆದರೆ ಯಾವತ್ತಿಗೂ ಸೋಲಿಲ್ಲ ಎಂದು ಪ್ರಗತಿಪರ ರೈತ ಮಹಿಳೆ, ರಾಜ್ಯ,…