ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ವಿವಿಧ ಯೋಜನೆಗಳ ಸೌಲಭ್ಯ- ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ,…